ಬಾಲಕೊಟ್‌ ವಾಯುದಾಳಿ ಬಗ್ಗೆ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ವಿವಾದಾತ್ಮಕ ಹೇಳಿಕೆ

ಹೈದರಾಬಾದ್‌,ಮೇ11- ಪಾಕ್‌ ಆಕ್ರಮಿತ ಬಾಲಕೊಟ್‌ ಮೇಲೆ ಭಾರತ ವಾಯುದಾಳಿ ನಡೆಸಿರುವ ಬಗ್ಗೆ ಯಾರಿಗೂ ಖಚಿತವಾದ ಮಾಹಿತಿ ಇಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ 2019ರಲ್ಲಿ ಉಗ್ರರು ಆರ್‌ಡಿಎಕ್ಸ್ ಬಾಂಬ್‌ ಬಳಸಿ 40 ಮಂದಿ ಸಿಆರ್‌ಪಿಎಫ್‌ ಯೋಧರನ್ನು ಹತ್ಯೆ ಮಾಡಿದ್ದರು. ಇದಕ್ಕೆ ಭಾರತ ಪ್ರತಿಯಾಗಿ ಪಿಒಕೆಯಲ್ಲಿರುವ ಬಾಲಕೋಟ್‌ನಲ್ಲಿ ವಾಯು ದಾಳಿ ನಡೆಸಿ ಪ್ರತೀಕಾರ ತೀರಿಸಿಕೊಂಡಿತ್ತು. ಈ ದಾಳಿಯಲ್ಲಿ ಅನೇಕ ಉಗ್ರರು ಸಾವನ್ನಪ್ಪಿದ್ದರು. ಈ ಬಗ್ಗೆ ಕಾಂಗ್ರೆಸ್‌‍ ಸೇರಿದಂತೆ ಪ್ರತಿಪಕ್ಷಗಳು … Continue reading ಬಾಲಕೊಟ್‌ ವಾಯುದಾಳಿ ಬಗ್ಗೆ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ವಿವಾದಾತ್ಮಕ ಹೇಳಿಕೆ