ಚಂಡೀಗಢ,ಸೆ.6- ಉಚಿತ ಯೋಜನೆಗಳನ್ನು ಘೋಷಣೆ ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಂಜಾಬ್ ಆಪ್ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲೆ ವ್ಯಾಟ್ ಹೆಚ್ಚಿಸಿ ವಿದ್ಯುತ್ ಸಬ್ಸಿಡಿಯನ್ನು ರದ್ದುಗೊಳಿಸಿದೆ.ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಆದರೆ ಇಂಧನ ಬೆಲೆ ಏರಿಕೆಯಿಂದಾಗಿ ಇತರ ಅಗತ್ಯ ವಸ್ತುಗಳ ಬೆಲೆ ಮೇಲೆ ಪರಿಣಾಮ ಬೀರಲಿದೆ ಎಂಬ ಟೀಕೆ ವ್ಯಕ್ತವಾಗಿದೆ. ಈಗಾಗಲೇ ಕೆಲವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ. ಇದೀಗ ಇಂಧನದ ಬೆಲೆ ಏರಿಕೆ … Continue reading ಉಚಿತ ಯೋಜನೆಗಳ ಎಫೆಕ್ಟ್ : ಪೆಟ್ರೋಲ್-ಡಿಸೇಲ್ ವ್ಯಾಟ್ ಹೆಚ್ಚಿಸಿ, ವಿದ್ಯುತ್ ಸಬ್ಸಿಡಿ ರದ್ದುಗೊಳಿಸಿದ ಪಂಜಾಬ್ ಸರ್ಕಾರ
Copy and paste this URL into your WordPress site to embed
Copy and paste this code into your site to embed