ನಾನು ಹಿಂದೂ ಎಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ ; ಸುನಕ್
ಲಂಡನ್,ಜೂ.30-ಬ್ರಿಟನ್ ಪ್ರಧಾನ ಮಂತ್ರಿ ರಿಷಿ ಸುನಕ್ ಅವರು ತಾನು ಹಿಂದೂ ಎಂದು ಹೇಳಿಕೊಳ್ಳಲು ಹೆಮ್ಮೆಯಿದೆ ಎಂದಿದ್ದಾರೆ. ಬ್ರಿಟನ್ ಪ್ರಧಾನ ಮಂತ್ರಿ ಸ್ಥಾನಕ್ಕೆ ಮತ್ತೊಮೆ ಸ್ಪರ್ಧಿಸಲಿರುವ ಪ್ರಧಾನಿ ಸುನಕ್ ಅವರು ತಮ ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ಲಂಡನ್ ನ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿ , ನಾನು ಒಬ್ಬ ಹಿಂದೂ. ಸಂಸತ್ತಿನಲ್ಲಿ ಭಗವದ್ಗೀತೆಯ ಮೇಲೆ ಪ್ರಮಾಣವಚನ ಸ್ವೀಕರಿಸಲು ಹೆಮ್ಮೆಪಡುತ್ತೇನೆ ಎಂದು ತಿಳಿಸಿದ್ದಾರೆ. ದೇವಾಲಯವನ್ನು ವೀಕ್ಷಿಸಿದ ಬಳಿಕ ಅಲ್ಲಿನ ಸಮುದಾಯದ ಮುಖಂಡರೊಂದಿಗೆ ಮಾತನಾಡಿದ ರಿಷಿ ಸುನಕ್ … Continue reading ನಾನು ಹಿಂದೂ ಎಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ ; ಸುನಕ್
Copy and paste this URL into your WordPress site to embed
Copy and paste this code into your site to embed