ಅಮೇಥಿಯಿಂದ ಸ್ಪರ್ಧಿಸುವರೇ ಸೋನಿಯಾ ಅಳಿಯ ರಾಬರ್ಟ್ ವಾದ್ರಾ..?

ಅಮೇಥಿ,ಏ.24- ಒಂದು ಕಾಲದಲ್ಲಿ ಭದ್ರಕೋಟೆ ಎನಿಸಿಕೊಂಡಿದ್ದ ಅಮೇಥಿ ಕ್ಷೇತ್ರದಲ್ಲಿ ರಾಬರ್ಟ್ ವಾದ್ರಾ ಸ್ಪರ್ಧಿಸಬೇಕು ಎಂಬ ಒತ್ತಡ ಕಂಡುಬರುತ್ತಿದೆ. ಅಮೇಥಿ ಕ್ಷೇತ್ರಕ್ಕೆ ಇದುವರೆಗೂ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡದಿರುವ ಸಂದರ್ಭದಲ್ಲೇ ಕ್ಷೇತ್ರದಲ್ಲಿ ಅಮೇಥಿ ಕಿ ಜನತಾ ಕರೇ ಪುಕಾರ್, ರಾಬರ್ಟ್ ವಾದ್ರಾ ಅಬ್ ಕಿ ಬಾರ್ ಎಂಬ ಪೋಸ್ಟರ್‍ಗಳು ರಾರಾಜಿಸುತ್ತಿವೆ. ಅಂದರೆ ಅಮೇಥಿಯ ಜನರು ಈ ಬಾರಿ ರಾಬರ್ಟ್ ವಾದ್ರಾ ಅವರನ್ನು ಬಯಸುತ್ತಾರೆ ಎಂದು ಬರೆಯಲಾಗಿದೆ. ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನದಲ್ಲಿ ಮೇ 20 ರಂದು ಅಮೇಥಿ … Continue reading ಅಮೇಥಿಯಿಂದ ಸ್ಪರ್ಧಿಸುವರೇ ಸೋನಿಯಾ ಅಳಿಯ ರಾಬರ್ಟ್ ವಾದ್ರಾ..?