ಕಂಗನಾ ಸಂಸತ್‌ನಲ್ಲಿರಲು ಲಾಯಕ್ಕಿಲ್ಲ : ಸೋನಿಯಾ ಗಾಂಧಿ ಅಳಿಯ ವಾದ್ರಾ

ಹೈದರಾಬಾದ್‌, ಆ.31 (ಪಿಟಿಐ) – ರೈತರ ಪ್ರತಿಭಟನೆಗಳ ಕುರಿತು ಬಿಜೆಪಿ ಸಂಸದೆ ಕಂಗನಾ ರಣಾವತ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌‍ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್‌ ವಾದ್ರಾ ಅವರು ಕಂಗನಾ ಸಂಸತ್ತಿನಲ್ಲಿರಲು ಅರ್ಹರಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಆಕೆ (ರಣಾವತ್‌) ಒಬ್ಬ ಮಹಿಳೆ, ನಾನು ಅವಳನ್ನು ಗೌರವಿಸುತ್ತೇನೆ. ಆದರೆ ಆಕೆ ಸಂಸತ್ತಿನಲ್ಲಿರಲು ಅರ್ಹಳಲ್ಲ ಎಂದು ನಾನು ಭಾವಿಸುತ್ತೇನೆ. ಅವಳು ವಿದ್ಯಾವಂತಳಲ್ಲ, ಅವಳು ಜನರ ಬಗ್ಗೆ ಯೋಚಿಸುವುದಿಲ್ಲ ಎಂದು ನಾನು … Continue reading ಕಂಗನಾ ಸಂಸತ್‌ನಲ್ಲಿರಲು ಲಾಯಕ್ಕಿಲ್ಲ : ಸೋನಿಯಾ ಗಾಂಧಿ ಅಳಿಯ ವಾದ್ರಾ