ಏಕದಿನ ರ್‍ಯಾಂಕಿಂಗ್‌ನಲ್ಲಿ ಭಾರತೀಯರದ್ದೇ ದರ್ಬಾರ್‌

ಬೆಂಗಳೂರು, ಆ. 14- ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ಇಂದು ನೂತನ ಏಕದಿನ ಶ್ರೇಯಾಂಕ ಪಟ್ಟಿ ಬಿಡುಗಡೆ ಮಾಡಿದ್ದು ಟೀಮ್‌ ಇಂಡಿಯಾದ ನಾಯಕ ರೋಹಿತ್‌ ಶರ್ಮಾ ನಂಬರ್‌ 2 ಸ್ಥಾನ ಅಲಂಕರಿಸಿದ್ದರೆ, ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗದಲ್ಲಿ ಭಾರತೀಯರು ದರ್ಬಾರ್‌ ನಡೆಸಿದ್ದಾರೆ. ಪಾಕಿಸ್ತಾನದ ನಾಯಕ ಬಾಬರ್‌ ಆಝಮ್‌ (824)ಗಿಂತ 59 ಅಂಕ ಕಡಿಮೆ ಹೊಂದಿರುವ ರೋಹಿತ್‌ ಶರ್ಮಾ, ನಂಬರ್‌ 1 ಸ್ಥಾನಕ್ಕೇರುವ ಸನಿಹದಲ್ಲಿದ್ದಾರೆ. ಇನ್ನೂ ಶುಭಮನ್‌ ಗಿಲ್‌ ಹಾಗೂ ವಿರಾಟ್‌ ಕೊಹ್ಲಿ ಕ್ರಮವಾಗಿ 3 ಹಾಗೂ 4ನೇ ಸ್ಥಾನದಲ್ಲಿದ್ದಾರೆ. … Continue reading ಏಕದಿನ ರ್‍ಯಾಂಕಿಂಗ್‌ನಲ್ಲಿ ಭಾರತೀಯರದ್ದೇ ದರ್ಬಾರ್‌