ಕೊಹ್ಲಿ ಬ್ಯಾಟಿಂಗ್‌ ವೈಫಲ್ಯ ಕುರಿತು ದೊಡ್ಡ ಹೇಳಿಕೆ ನೀಡಿದ ರೋಹಿತ್

ಗಯಾನ, ಜೂ. 27- ಪ್ರಸಕ್ತ ಚುಟುಕು ವಿಶ್ವಕಪ್‌ ಟೂರ್ನಿಯಲ್ಲಿ ಸತತ ವೈಫಲ್ಯ ಅನುಭವಿಸುತ್ತಿರುವ ವಿರಾಟ್‌ ಕೊಹ್ಲಿ ಸೆಮಿಫೈನಲ್‌ನಲ್ಲಿ ಘರ್ಜಿಸಲಿದ್ದಾರೆ ಎಂದು ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಭರವಸೆ ವ್ಯಕ್ತಪಡಿಸಿದ್ದಾರೆ. 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಪರ ಆರಂಭಿಕನಾಗಿದ್ದ ವಿರಾಟ್‌ ಕೊಹ್ಲಿ 741 ರನ್‌ ಗಳಿಸುವ ಮೂಲಕ ಆರೇಂಜ್‌ ಕ್ಯಾಪ್‌ ಮುಡಿಗೇರಿಸಿಕೊಂಡಿದ್ದರು. ಈ ಪ್ರದರ್ಶನದ ಆಧಾರದ ಮೇಲೆಯೇ ವೆಸ್ಟ್‌ಇಂಡೀಸ್‌‍ ಹಾಗೂ ಅಮೇರಿಕಾದ ಜಂಟಿ ಆತಿಥ್ಯದಲ್ಲಿ ನಡೆಯುತ್ತಿರುವ ಚುಟುಕು ವಿಶ್ವಕಪ್‌ ಟೂರ್ನಿಯಲ್ಲಿ ರೋಹಿತ್‌ಶರ್ಮಾ … Continue reading ಕೊಹ್ಲಿ ಬ್ಯಾಟಿಂಗ್‌ ವೈಫಲ್ಯ ಕುರಿತು ದೊಡ್ಡ ಹೇಳಿಕೆ ನೀಡಿದ ರೋಹಿತ್