ಮನೆಯೊಂದರಲ್ಲಿ ನಿಷೇಧಿತ 2000 ಮುಖಬೆಲೆಯ 7 ಕೋಟಿ ರೂ. ಮೌಲ್ಯದ ನೋಟುಗಳು ಪತ್ತೆ

ಕಾಸರಗೋಡು,ಮಾ.22- ಮನೆಯೊಂದರ ಮೇಲೆ ಪೊಲೀಸರ ತಂಡ ದಾಳಿ ನಡೆಸಿದಾಗ ನಿಷೇಧಗೊಂಡಿರುವ 2000 ಮುಖಬೆಲೆಯ ಬರೋಬ್ಬರಿ 7 ಕೋಟಿ ರೂ. ನಗದು ಹಣ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳದ ಕಾಸರಗೋಡು ಜಿಲ್ಲೆಯ ಗುರಪುರದ ಅಂಬಲತ್ತರ ಗ್ರಾಮದ ಮನೆಯೊಂದರಲ್ಲಿ ಚಲಾವಣೆಯಿಂದ ಹಿಂಪಡೆಯಲಾಗಿರುವ 2000 ಮುಖಬೆಲೆಯ ಸುಮಾರು 7 ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ. ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸದ್ಯ ನಗದನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ಮಾಹಿತಿಗಾಗಿ ತನಿಖೆ … Continue reading ಮನೆಯೊಂದರಲ್ಲಿ ನಿಷೇಧಿತ 2000 ಮುಖಬೆಲೆಯ 7 ಕೋಟಿ ರೂ. ಮೌಲ್ಯದ ನೋಟುಗಳು ಪತ್ತೆ