ಇಡಿ ದಾಳಿ : ಜಾರ್ಖಂಡ್‌ ಸಚಿವನ ಆಪ್ತ ಕಾರ್ಯದರ್ಶಿ ಮನೆಯಲ್ಲಿ 30 ಕೋಟಿಗೂ ಆಧಿಕ ನಗದು ಪತ್ತೆ

ರಾಂಚಿ,ಮೇ6- ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್‌ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್‌ ಲಾಲ್‌ ಮನೆಯ ಮೇಲೆ ಜಾರಿನಿರ್ದೇಶನಾಲಯ(ಇಡಿ) ದಾಳಿ ನಡೆಸಿದ್ದು, ಸುಮಾರು 30 ಕೋಟಿಗೂ ಆಧಿಕ ನಗದು ಪತ್ತೆ ಮಾಡಿದೆ. ಲೋಕಸಭಾ ಚುನಾವಣೆಯಲ್ಲಿ ಇಡಿ ಅಧಿ ಕಾರಿಗಳು ನಡೆಸಿರುವ ಅತೀ ದೊಡ್ಡ ದಾಳಿ ಇದಾಗಿದೆ ಎಂದು ಹೇಳಲಾಗುತ್ತಿದೆ.ರಾಂಚಿಯ ಸೈಲ್‌ ಸಿಟಿ ಸೇರಿದಂತೆ ಒಂಬತ್ತು ಸ್ಥಳಗಳಲ್ಲಿ ತನಿಖಾ ಸಂಸ್ಥೆ ಏಕಕಾಲದಲ್ಲಿ ದಾಳಿ ನಡೆಸಿತ್ತು. ಇಡಿಯ ಒಂದು ತಂಡ ಇಂದು ಬೆಳಗ್ಗೆ ರಸ್ತೆ ನಿರ್ಮಾಣ ವಿಭಾಗದ ಇಂಜಿನಿಯರ್‌ ವಿಕಾಸ್‌ಕುಮಾರ್‌ … Continue reading ಇಡಿ ದಾಳಿ : ಜಾರ್ಖಂಡ್‌ ಸಚಿವನ ಆಪ್ತ ಕಾರ್ಯದರ್ಶಿ ಮನೆಯಲ್ಲಿ 30 ಕೋಟಿಗೂ ಆಧಿಕ ನಗದು ಪತ್ತೆ