ಪುಣೆ ಪೋರ್ಶೆ ಕಾರು ಪ್ರಕರಣ : ರಕ್ತದ ಮಾದರಿ ವರದಿ ಬದಲಾಯಿಸಲು ಲಂಚ ಕೊಟ್ಟಿದ್ದ ಆರೋಪಿ ಕುಟುಂಬಸ್ಥರು
ಮುಂಬೈ, ಮೇ 28- ಪುಣೆಯಲ್ಲಿ ಅಪ್ರಾಪ್ತ ಚಲಾಯಿಸುತ್ತಿದ್ದ ಪೋರ್ಶೆ ಕಾರು ಡಿಕ್ಕಿ ಹೊಡೆದು ಇಬ್ಬರು ಟೆಕ್ಕಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಕಾರು ಅಪಘಾತ ಮಾಡಿದ ಅಪ್ರಾಪ್ತನ ರಕ್ತದ ಮಾದರಿ ವರದಿ ಬದಲಾಯಿಸಲು ಆತನ ಕುಟುಂಬಸ್ಥರು 3 ಲಕ್ಷ ರೂ. ಲಂಚ ಕೊಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಪುಣೆ ಪೋರ್ಶೆ ಅಪಘಾತ ಪ್ರಕರಣದಲ್ಲಿ 17 ವಯಸ್ಸಿನ ಆರೋಪಿಯ ರಕ್ತ ಪರೀಕ್ಷೆಯ ವರದಿಯನ್ನು ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಇಬ್ಬರು ವೈದ್ಯರೊಂದಿಗೆ ನಿನ್ನ ಪ್ಯೂನ್ ಬಧಿದಿತನಾಗಿದ್ದ. ಈತ ವೈದ್ಯರಿಗೆ … Continue reading ಪುಣೆ ಪೋರ್ಶೆ ಕಾರು ಪ್ರಕರಣ : ರಕ್ತದ ಮಾದರಿ ವರದಿ ಬದಲಾಯಿಸಲು ಲಂಚ ಕೊಟ್ಟಿದ್ದ ಆರೋಪಿ ಕುಟುಂಬಸ್ಥರು
Copy and paste this URL into your WordPress site to embed
Copy and paste this code into your site to embed