ಕಾರಿನಲ್ಲಿ ಸಾಗಿಸುತ್ತಿದ್ದ 5 ಕೋಟಿ ರೂ. ವಶ

ಪುಣೆ, ಅ.22– ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಯ ನಡುವೆ ಪುಣೆ ಗ್ರಾಮಾಂತರ ಪೊಲೀಸರು ಕಾರಿನಲ್ಲಿ ಸಾಗಿಸುತ್ತಿದ್ದ 5 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ ಮುಂಬೈ-ಬೆಂಗಳೂರು ಹೆದ್ದಾರಿಯ ಖೇಡ -ಶಿವಪುರ ಪ್ಲಾಜಾ ಬಳಿ ಕಳೆದ ರಾತ್ರಿ ಪೊಲೀಸ್ ನಾಕಾಬಂದಿ ಮಾಡಿ ವಾಹನಗಳ ತಪಾಸಣೆ ವೇಳೆ ಕಾರಿನಲ್ಲಿ ಭಾರಿ ಪ್ರಮಾಣದ ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸತಾರಾ ಕಡೆಗೆ ಸಾಗುತ್ತಿದ್ದ ಕಾರನ್ನು ಅಡ್ಡಗಟ್ಟಿ, ತಪಾಸಣೆ ನಡೆಸಿದಾಗ ವಾಹನದಲ್ಲಿದ್ದ ನಾಲ್ವರು ಪ್ರಯಾಣಿದುತ್ತಿದ್ದು ಅವರನ್ನು ಪ್ರಶ್ನಿಸಿದ ವೇಳೆ ಅನುಮಾನ … Continue reading ಕಾರಿನಲ್ಲಿ ಸಾಗಿಸುತ್ತಿದ್ದ 5 ಕೋಟಿ ರೂ. ವಶ