ಜೈಪುರದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ದಾಳಿ, 10 ಮಂದಿ ಗಾಯ
ಜೈಪುರ, ಅ.18- ಇಲ್ಲಿನ ದೇವಸ್ಥಾನವೊಂದರಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ದುಷ್ಕರ್ಮಿಗಳು ದಾಳಿ ಮಾಡಿದ ಹಿನ್ನಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ಗೆ ಸೇರಿದ ಹತ್ತು ಮಂದಿ ಗಾಯಗೊಂಡಿದ್ದಾರೆ. ಶರದ್ ಪೂರ್ಣಿಮೆ ನಿಮಿತ್ತ ಗುರುವಾರ ರಾತ್ರಿ ದೇವಸ್ಥಾನದಲ್ಲಿ ಜಾಗ್ರಣ ಕಾರ್ಯಕ್ರಮ ನಡೆಯುತ್ತಿತ್ತು. ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡುತ್ತಿದ್ದಾಗ ಅಕ್ಕಪಕ್ಕದ ಇಬ್ಬರು ವ್ಯಕ್ತಿಗಳು ತಡರಾತ್ರಿ ಕಾರ್ಯಕ್ರಮ ನಡೆಸಲು ಆಕ್ಷೇಪ ವ್ಯಕ್ತಪಡಿಸಿದರು. ಈ ವಿಷಯದ ಬಗ್ಗೆ ವಾಗ್ವಾದದ ನಂತರ, ಆರೋಪಿಗಳು ಇತರರನ್ನು ಕರೆದು ಜನರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದರು, ಇದರಲ್ಲಿ … Continue reading ಜೈಪುರದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ದಾಳಿ, 10 ಮಂದಿ ಗಾಯ
Copy and paste this URL into your WordPress site to embed
Copy and paste this code into your site to embed