ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಕಿಂಗ್‍ಪಿನ್ ನಯಾಜಿ ಸೆರೆ

ಬೆಂಗಳೂರು,ಮಾ.2- ಕಳೆದ 2016ರಲ್ಲಿ ನಡೆದಿದ್ದ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಗೌಸ್ ನಯಾಜಿಯನ್ನು 8 ವರ್ಷಗಳ ನಂತರ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಬಂಧಿಸಿದೆ. ಮೂಲತಃ ಭಯೋತ್ಪಾದಕ ಸಂಘಟನೆಯೊಂದರ ಜೊತೆ ಗುರುತಿಸಿಕೊಂಡಿದ್ದ ಮೊಹಮ್ಮದ್ ಗೌಸ್ ನಯಾಜಿ ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ. ಇದರ ಬಗ್ಗೆ ಖಚಿತ ಸುಳಿವು ಹಿಡಿದ ಎನ್‍ಐಎ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 2016ರ ಅ.16ರಂದು ಬೆಳಗ್ಗೆ 9ಕ್ಕೆ ಶಿವಾಜಿನಗರದ ಕಾಮರಾಜ ರಸ್ತೆಯ ಶ್ರೀನಿವಾಸ ಮೆಡಿಕಲ್ ಸ್ಟೋರ್ ಮುಂಭಾಗ ಸ್ನೇಹಿತರೊಂದಿಗೆ ನಿಂತಿದ್ದ ರುದ್ರೇಶ್ … Continue reading ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಕಿಂಗ್‍ಪಿನ್ ನಯಾಜಿ ಸೆರೆ