ರಾಜಾಜಿನಗರದ ಟಿಕೆಟ್‌ಗಾಗಿ ಎಸ್.ನಾರಾಯಣ ಅರ್ಜಿ

Social Share

ಬೆಂಗಳೂರು, ನ.17- ನಟ-ನಿರ್ಮಾಪಕ ಎಸ್. ನಾರಾಯಣ್ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ರ್ಪಸಲು ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ರ್ಪಸಲು ಅವಕಾಶ ಕಲ್ಪಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದಾರೆ.ಈಗಾಗಲೇ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿ ಚುನಾವಣೆಗೆ ಅಣಿಯಾಗುತ್ತಿರುವ ಬಗ್ಗೆ ಮಾಹಿತಿ ನೀಡಿದ್ದು, ಇದಕ್ಕೆ ಸಕಾರಾತ್ಮಕ ಸ್ಪಂದನೆ ದೊರೆತಿದೆ.

ಉಮೇಶ್ ಕತ್ತಿ, ಆನಂದ ಮಾಮನಿ ಕ್ಷೇತ್ರಗಳಿಗೆ ಅಭ್ಯರ್ಥಿಗಳಿಲ್ಲದೆ ಹೆಣಗಾಡುತ್ತಿರುವ ಬಿಜೆಪಿ

ರಾಜಾಜಿನಗರ ಕ್ಷೇತ್ರದವರೇ ಆಗಿರುವ ಎಸ್.ನಾರಾಯಣ್ ಅವರು ಅಕೃತವಾಗಿ ರಾಜಕೀಯ ಅಖಾಡಕ್ಕೆ ಧುಮುಕಿರುವುದು ಸಂಚಲನ ಸೃಷ್ಟಿಸಿದೆ.

#SNarayan, #Apply, #Rajajinagar, #CongressTicket, #KPCC,

Articles You Might Like

Share This Article