ದ್ವೇಷಪೂರಿತ ಅಜೆಂಡಾದಿಂದ ಬಿಜೆಪಿ ಸಮಾಜವನ್ನು ವಿಭಜಿಸುತ್ತಿದೆ ; ಖರ್ಗೆ

ನವದೆಹಲಿ, ಜ 26 (ಪಿಟಿಐ)– ಬಿಜೆಪಿ ನೇತತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಧಾರ್ಮಿಕ ಮೂಲಭೂತವಾದದಲ್ಲಿ ಮುಳುಗಿರುವ ದ್ವೇಷಪೂರಿತ ಅಜೆಂಡಾವು ಕಳೆದ 10 ವರ್ಷಗಳಿಂದ ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಮತ್ತು ಪ್ರತಿ ಪವಿತ್ರ ಸಂವಿಧಾನದ ತತ್ವವನ್ನು ಸರ್ವಾಧಿಕಾರಿ ಆಡಳಿತದಿಂದ ತುಂಡುಗಳಾಗಿ ಚೂರುಚೂರು ಮಾಡಲಾಗುತ್ತಿದೆ ಎಂದಿದ್ದಾರೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷವು (ಬಿಜೆಪಿ) ಹಿಂದುಳಿದ ಯುವಕರನ್ನು ರಾಷ್ಟ್ರೀಯತೆ ಮತ್ತು ಧಾರ್ಮಿಕ ಪಾರಮ್ಯದ ಧ್ವಜವನ್ನು ಹಿಡಿಯುವಂತೆ ಮಾಡುವ ಮೂಲಕ ಹುಸಿ-ರಾಷ್ಟ್ರೀಯತೆಯನ್ನು ಅಭ್ಯಾಸ … Continue reading ದ್ವೇಷಪೂರಿತ ಅಜೆಂಡಾದಿಂದ ಬಿಜೆಪಿ ಸಮಾಜವನ್ನು ವಿಭಜಿಸುತ್ತಿದೆ ; ಖರ್ಗೆ