ಸಲ್ಮಾನ್ ಖಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ, 2 ಕೋಟಿ ರೂ. ಹಫ್ತಾಗೆ ಬೇಡಿಕೆ
ಮುಂಬೈ, ಅ. 30 (ಪಿಟಿಐ) – ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಬಂದಿದೆ. ಈ ಬಾರಿ ಬೆದರಿಕೆ ಹಾಕಿರುವವರು ಎರಡು ಕೋಟಿ ರೂಪಾಯಿ ಹಫ್ತಾ ನೀಡಬೇಕು ಇಲ್ಲದಿದ್ದರೆ ಕೊಲೆ ಮಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈ ಟ್ರಾಫಿಕ್ ಪೊಲೀಸರಿಗೆ ನಿನ್ನೆ ಅನಾಮಧೇಯ ಸಂದೇಶವೊಂದು ಬಂದಿದ್ದು, ಎರಡು ಕೋಟಿ ರೂಪಾಯಿ ನೀಡದಿದ್ದರೆ ನಟನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು … Continue reading ಸಲ್ಮಾನ್ ಖಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ, 2 ಕೋಟಿ ರೂ. ಹಫ್ತಾಗೆ ಬೇಡಿಕೆ
Copy and paste this URL into your WordPress site to embed
Copy and paste this code into your site to embed