ಭಾರತೀಯರ ಬಗ್ಗೆ ಸ್ಯಾಮ್‌ ಪಿತ್ರೋಡಾ ಮತ್ತೊಂದು ವಿವಾದಾತ್ಮಕ ಹೇಳಿಕೆ

ನವದೆಹಲಿ,ಮೇ8- ಭಾರತದ ಪೂರ್ವದಲ್ಲಿರುವವರು ಚೀನೀಯರಂತೆಯೂ ದಕ್ಷಿಣದವರು ಆಫ್ರಿಕನ್ನರಂತೆಯೂ ಕಾಣುತ್ತಾರೆ ಎಂದು ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆಂಗ್ಲ ಪತ್ರಿಕೆ ದಿ ಸ್ಟೇಟ್ಸ್ ಮನ್‌ಗೆ ನೀಡಿದ ಸಂದರ್ಶನದಲ್ಲಿ ಸ್ಯಾಮ್‌ ಪಿತ್ರೋಡಾ ಈ ಹೇಳಿಕೆ ನೀಡಿದ್ದಾರೆ. ಪೂರ್ವದ ಜನರು ಚೀನಿಯರಂತೆ, ಪಶ್ಚಿಮದ ಜನರು ಅರಬ್ಬರಂತೆ, ಉತ್ತರದ ಜನರು ಬಿಳಿಯರಂತೆ ಮತ್ತು ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಕಾಣುವ ಭಾರತದಂತಹ ವೈವಿಧ್ಯಮಯ ದೇಶವನ್ನು ನಾವು ಒಟ್ಟಿಗೆ ಹಿಡಿದಿಟ್ಟುಕೊಳ್ಳಬಹುದು ಪರವಾಗಿಲ್ಲ ನಾವೆಲ್ಲರೂ ಸಹೋದರ ಸಹೋದರಿಯರು ನಾವು ಎಲ್ಲಾ ಭಾಷೆಯನ್ನು … Continue reading ಭಾರತೀಯರ ಬಗ್ಗೆ ಸ್ಯಾಮ್‌ ಪಿತ್ರೋಡಾ ಮತ್ತೊಂದು ವಿವಾದಾತ್ಮಕ ಹೇಳಿಕೆ