ಸಂದೇಶ್ ಖಾಲಿ ಪ್ರಕರಣ : ಟಿಎಂಸಿ ಮುಖಂಡ ಶೇಖ್ ಷಹಜಹಾನ್‍ ಬಂಧನ

ಕೋಲ್ಕತ್ತಾ,ಫೆ.29- ಸಂದೇಶ್ಖಾಲಿ ಪ್ರಕರಣದ ಪ್ರಮುಖ ಆರೋಪಿ, ತೃಣಮೂಲ ಕಾಂಗ್ರೆಸ್ ಮುಖಂಡ ಶೇಖ್ ಷಹಜಹಾನ್‍ನನ್ನು ಬಂಧಿಸಲಾಗಿದೆ. 55 ದಿನಗಳಿಂದ ತಲೆಮರೆಸಿಕೊಂಡಿದ್ದ ಶಾಜಹಾನ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸ್ ವಿಶೇಷ ಪಡೆಯು ಉತ್ತರ 24 ಪರಗಣ ಜಿಲ್ಲೆಯಲ್ಲಿ ತಡರಾತ್ರಿ ಬಂಸಿದೆ. ಬಳಿಕ ಬಸಿರ್ಹತ್ ನ್ಯಾಯಾಲಯಕ್ಕೆ ಕರೆದೊಯ್ದಿದೆ. ವಿಶೇಷ ತಂಡವು ಶೇಖ್ ಅವರ ಚಲನವಲನಗಳ ಮೇಲೆ ಹಲವು ದಿನಗಳಿಂದ ಕಣ್ಣಿಟ್ಟಿತ್ತು ಎಂದು ಅಕಾರಿಗಳು ತಿಳಿಸಿದ್ದಾರೆ.ಷಹಜಹಾನ್ ಮತ್ತು ಆತನ ಸಹಚರರು ಸಂದೇಶ್ಖಾಲಿಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆ ಆರೋಪ ಹೊತ್ತಿದ್ದಾರೆ. … Continue reading ಸಂದೇಶ್ ಖಾಲಿ ಪ್ರಕರಣ : ಟಿಎಂಸಿ ಮುಖಂಡ ಶೇಖ್ ಷಹಜಹಾನ್‍ ಬಂಧನ