ಎನ್‌ಕೌಂಟರ್‌ ಕಾನೂನು ಜಾರಿಗೆ ಬರಲೇಬೇಕು : ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ, ಏ.19- ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಬರ್ಬರ ಕೊಲೆ ಪ್ರಕರಣ ದುರದೃಷ್ಟಕರ. ಈ ಪ್ರಕರಣ ಖಂಡನೀಯ. ಎನ್ಕೌಂಟರ್ ಕಾನೂನು ತರಬೇಕಾದ ಅಗತ್ಯವಿದೆ ಎಂದು ಇಲ್ಲಿನ ಕಿಮ್ಸ್ ಶವಗಾರಕ್ಕೆ ಭೇಟಿ ನೀಡಿದ ನಂತರ ಸಚಿವ ಸಂತೋಷ್ಲಾಡ್ ಹೇಳಿದರು. ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಮಾತನಾಡಿದ ಅವರು, ಎನ್ಕೌಂಟರ್ ಬಗ್ಗೆ ಹಲವು ಮುಖಂಡರು ಮಾತನಾಡಿದ್ದಾರೆ. ನಾನು ಏನು ಹೇಳುವುದಿಲ್ಲ. ಆದರೆ ಮುಂದೆ ಇದಕ್ಕೆ ಒಂದು ಕಾನೂನು ಬರಲೇಬೇಕು ಎಂದರು. ಡ್ರಗ್ಸ್ ಮಾಫಿಯಾ ಬಹಳ ದಿನದಿಂದ … Continue reading ಎನ್‌ಕೌಂಟರ್‌ ಕಾನೂನು ಜಾರಿಗೆ ಬರಲೇಬೇಕು : ಸಚಿವ ಸಂತೋಷ್ ಲಾಡ್