5 ವರ್ಷ ಸರ್ಕಾರ ಗಟ್ಟಿಯಾಗಿರಲಿದೆ : ಸತೀಶ್ ಜಾರಕಿಹೊಳಿ

ಚಿಕ್ಕಮಗಳೂರು, ಅ.10– ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಈಗಾಗಲೇ 18 ತಿಂಗಳು ಮುಗಿದಿದ್ದು ಪೂರ್ಣ ಐದು ವರ್ಷ ಸರ್ಕಾರ ಗಟ್ಟಿಯಾಗಿರಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ತರೀಕೆರೆಯಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆ ಆಗಮಿಸಿದ್ದು ಹಾಗೆಯೇ ಸ್ಥಳೀಯ ಶಾಸಕ ಎಚ್ ಡಿ ತಮ್ಮಯ್ಯ ಮನೆಗೆ ಆಗಮಿಸಿ ಬೆಳಗಿನ ಉಪಹಾರ ಸೇವಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶಾಸಕರು ಕಳೆದ ಬಾರಿಗಿಂತ ಮಳೆ ಹೆಚ್ಚಾಗಿರುವ ಪರಿಣಾಮ ರಸ್ತೆಗಳು ಹಾನಿಯಾಗಿರುವ ಕುರಿತು ತಮ್ಮ … Continue reading 5 ವರ್ಷ ಸರ್ಕಾರ ಗಟ್ಟಿಯಾಗಿರಲಿದೆ : ಸತೀಶ್ ಜಾರಕಿಹೊಳಿ