ಮುಡಾ ಹಗರಣದಿಂದ ಜನರ ಗಮನ ಬೇರೆಡೆ ಸೆಳೆಯಲು ಸಾವರ್ಕರ್‌ ಬಳಕೆ : ವಿಜಯೇಂದ್ರ

ಬೆಂಗಳೂರು, ಅ.4- ಮುಡಾ ಹಗರಣದಿಂದ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್‌‍ ಸರ್ಕಾರ ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್‌ ಸಾವರ್ಕರ್ ಅವರನ್ನು ಗುರಿಯಾಗಿಸಿಕೊಂಡಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ. ಕರ್ನಾಟಕ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸಾವರ್ಕರ್‌ ಮಾಂಸ ತಿನ್ನುತ್ತಿದ್ದರು ಮತ್ತು ಗೋಹತ್ಯೆಯನ್ನು ವಿರೋಧಿಸಲಿಲ್ಲ ಎಂದು ಹೇಳಿದ್ದರು. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಇದು ನಮ ರಾಷ್ಟ್ರನಾಯಕರಿಗೆ ಮಾಡಿದ ದ್ರೋಹ! ಅಧಿಕಾರದ ದುರಾ ಸೆಯಿಂದ ನಡೆಸುತ್ತಿರುವ ಕಾಂಗ್ರೆಸ್‌‍ … Continue reading ಮುಡಾ ಹಗರಣದಿಂದ ಜನರ ಗಮನ ಬೇರೆಡೆ ಸೆಳೆಯಲು ಸಾವರ್ಕರ್‌ ಬಳಕೆ : ವಿಜಯೇಂದ್ರ