“ಸಾರ್ವಕರ್ ಮಾಂಸ ತಿನ್ನುತ್ತಿದ್ದರು” : ವಿವಾದ ಸೃಷ್ಟಿಸಿದ ಸಚಿವ ಗುಂಡೂರಾವ್ ಹೇಳಿಕೆ
ಬೆಂಗಳೂರು,ಅ.3-ಆರ್‌ಎಸ್‌ಎಸ್ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಹಾಗೂ ಪ್ರಬಲ ಹಿಂದೂ ಧರ್ಮ ಪ್ರತಿಪಾದಕರಾಗಿದ್ದ ವೀರ್ ಸಾರ್ವಕರ್ ಕೂಡ ಮಾಂಸ ಸೇವನೆ ಮಾಡುತ್ತಿದ್ದರೆಂಬ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ತೀವ್ರ ವಿವಾದ ಸೃಷ್ಟಿಸಿದೆ. ತಕ್ಷಣವೇ ದಿನೇಶ್ ಗುಂಡೂರಾವ್ ತಮ ಹೇಳಿಕೆಗೆ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಅವರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಬಲಪಂಥೀಯ ಸಂಘಟನೆಗಳು ಎಚ್ಚರಿಕೆ ಕೊಟ್ಟಿವೆ. ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್, ವೀರ್ ಸಾರ್ವಕರ್ ಬ್ರಾಹಣ ಸಮುದಾಯದವರು ಅವರು … Continue reading “ಸಾರ್ವಕರ್ ಮಾಂಸ ತಿನ್ನುತ್ತಿದ್ದರು” : ವಿವಾದ ಸೃಷ್ಟಿಸಿದ ಸಚಿವ ಗುಂಡೂರಾವ್ ಹೇಳಿಕೆ
Copy and paste this URL into your WordPress site to embed
Copy and paste this code into your site to embed