ಹೊಸ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ ಸುಪ್ರೀಂಕೋರ್ಟ್‌

ನವದೆಹಲಿ, ಮೇ 20- ಭಾರತದ ದಂಡ ಸಂಹಿತೆಗಳನ್ನು ಕೂಲಂಕಷವಾಗಿ ಪರಿಶೀಲಿಸುವ ಮೂರು ಹೊಸ ಕಾನೂನುಗಳನ್ನು ಜಾರಿಗೆ ತರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂಕೋರ್ಟ್‌ ಇಂದು ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್‌ ಮಿಥಾಲ್‌ ಅವರ ರಜಾಕಾಲದ ಪೀಠವು, ಅರ್ಜಿದಾರ ವಕೀಲ ವಿಶಾಲ್‌ ತಿವಾರಿಗೆ ಅರ್ಜಿಯನ್ನು ಹಿಂಪಡೆಯಲು ಅನುಮತಿ ನೀಡಿದೆ. ಕಳೆದ ವರ್ಷ ಡಿಸೆಂಬರ್‌ 21 ರಂದು ಲೋಕಸಭೆಯು ಮೂರು ಪ್ರಮುಖ ಶಾಸನಗಳನ್ನು ಅಂಗೀಕರಿಸಲಾಗಿತ್ತು. ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ … Continue reading ಹೊಸ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ ಸುಪ್ರೀಂಕೋರ್ಟ್‌