ದೆಹಲಿ ಸಿಎಂ ಕೇಜ್ರಿವಾಲ್‌ಗೆ ಬಿಗ್ ರಿಲೀಫ್, ಜೂ1 ರವರೆಗೆ ಮಧ್ಯಂತರ ಜಾಮೀನು ಮಂಜೂರು

ನವದೆಹಲಿ, ಮೇ 10 – ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಇಂದು ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಜೂನ್‌ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ.ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜೈಲಿನಲ್ಲರುವ ಕೇಜ್ರಿವಾಲ್‌ ಅವರು ಜೂನ್‌ 2 ರಂದು ಶರಣಾಗಬೇಕು ಎಂದು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಂಕರ್‌ ದತ್ತಾ ಅವರ ಪೀಠ ಹೇಳಿದೆ. ಜೂನ್‌ 5ರವರೆಗೆ ಮಧ್ಯಂತರ ಜಾಮೀನು ನೀಡುವಂತೆ ಕೇಜ್ರಿವಾಲ್‌ ಪರವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್‌ ಸಿಂಘ್ವಿ … Continue reading ದೆಹಲಿ ಸಿಎಂ ಕೇಜ್ರಿವಾಲ್‌ಗೆ ಬಿಗ್ ರಿಲೀಫ್, ಜೂ1 ರವರೆಗೆ ಮಧ್ಯಂತರ ಜಾಮೀನು ಮಂಜೂರು