ನೀಟ್‌ ಪರೀಕ್ಷೆ ಅಕ್ರಮ : ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂಕೋರ್ಟ್‌

ನವದೆಹಲಿ,ಜೂ.18- ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್‌)ಯಲ್ಲಿ ಶೇ.0.001ರಷ್ಟು ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ನಿರ್ದಾಕ್ಷಿಣವಾಗಿ ಕಾನೂನು ಕ್ರಮ ಜರುಗಿಸಬೇಕೆಂದು ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದೆ. ನೀಟ್‌ ಪರೀಕ್ಷೆ ನಡೆಸಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ)ಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್‌ ಇಲ್ಲಿ ಯಾರಾದರೂ ಕಡೆಯಿಂದ ಶೇ.ಶೇ.0.001 ತಪ್ಪು ಇಲ್ಲವೇ ನಿರ್ಲಕ್ಷ್ಯ ವಹಿಸಿರುವ ಕಂಡುಬಂದರೆ ಕಾನೂನಿನ ಪ್ರಕಾರವೇ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದೆ. ಪರೀಕ್ಷೆಯನ್ನು ನಡೆಸುವ ಎನ್‌ಟಿಎ ಇರಲಿ ಅಥವಾ … Continue reading ನೀಟ್‌ ಪರೀಕ್ಷೆ ಅಕ್ರಮ : ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂಕೋರ್ಟ್‌