BIG NEWS : ವಿಚ್ಛೇದಿತ ಮುಸ್ಲಿಂ ಮಹಿಳೆರೂ ಪತಿಯಿಂದ ಜೀವನಾಂಶ ಪಡೆಯಬಹುದು : ಸುಪ್ರೀಂ ಮಹತ್ವದ ತೀರ್ಪು

ನವದೆಹಲಿ,ಜು.10- ಕ್ರಿಮಿನಲ್‌ ಪ್ರಕ್ರಿಯೆ ಸಂಹಿತೆ(ಸಿಆರ್‌ಪಿಸಿ) ಸೆಕ್ಷನ್‌ 125ರಡಿ ಪತಿಯೊಬ್ಬ ಕಾನೂನು ಬದ್ಧವಾಗಿ ವಿಚ್ಛೇಧನ ಪಡೆದ ಮುಸ್ಲಿಂ ಮಹಿಳೆಯು ಜೀವನಾಂಶದ ಹಕ್ಕು ಪಡೆಯಲು ಅರ್ಹಳು ಎಂದು ಮಹತ್ವದ ತೀರ್ಪು ನೀಡಿದೆ. ಈ ಹಿಂದೆ ಶರಿಯತ್‌ ಕಾನೂನಿನ ಪ್ರಕಾರ ವಿಚ್ಛೇಧಿತ ಪತ್ನಿ ತನ್ನ ಪತಿಯಿಂದ ಜೀವನಾಂಶ ಪಡೆಯುವಂತಿರಲಿಲ್ಲ. ಈ ಪ್ರಕರಣವು ತನ್ನ ಮಾಜಿ ಪತ್ನಿಗೆ 10,000 ರೂ. ಮಧ್ಯಂತರ ಜೀವನಾಂಶವನ್ನು ನೀಡುವಂತೆ ತೆಲಂಗಾಣ ಹೈಕೋರ್ಟ್‌ ನಿರ್ದೇಶನವನ್ನು ಪ್ರಶ್ನಿಸಿದ ವ್ಯಕ್ತಿಯೊಬ್ಬನ ಅರ್ಜಿಗೆ ಸಂಬಂಧಿಸಿದ ಪ್ರಕರಣವಾಗಿದೆ. ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಅಗಸ್ಟಿನ್‌ … Continue reading BIG NEWS : ವಿಚ್ಛೇದಿತ ಮುಸ್ಲಿಂ ಮಹಿಳೆರೂ ಪತಿಯಿಂದ ಜೀವನಾಂಶ ಪಡೆಯಬಹುದು : ಸುಪ್ರೀಂ ಮಹತ್ವದ ತೀರ್ಪು