ವಿವಿಪ್ಯಾಟ್ ಕುರಿತು ಕೇಂದ್ರಕ್ಕೆ ಸುಪ್ರೀಂ ನೋಟಿಸ್ ನೀಡಿರುವುದು ಸ್ವಾಗತಾರ್ಹ ; ಕಾಂಗ್ರೆಸ್

ನವದೆಹಲಿ, ಏ. 2 (ಪಿಟಿಐ) ವಿವಿಪ್ಯಾಟ್ ಸ್ಲಿಪ್‍ಗಳ ಸಂಪೂರ್ಣ ಎಣಿಕೆ ಕೋರಿ ಸಲ್ಲಿಸಿದ ಮನವಿಯ ಕುರಿತು ಚುನಾವಣಾ ಆಯೋಗ ಮತ್ತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್‍ನ ನೋಟಿಸ್ ನೀಡಿರುವುದು ಪ್ರಮುಖ ಮೊದಲ ಹೆಜ್ಜೆ ಎಂದು ಕಾಂಗ್ರೆಸ್ ಶ್ಲಾಘಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಎಕ್ಸ್ ನ ಪೋಸ್ಟ್ ನಲ್ಲಿ ವಿವಿಪ್ಯಾಟ್‍ಗಳ ವಿಷಯವಾಗಿ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಚುನಾವಣಾ ಆಯೋಗವು ಇಂಡಿಯಾ ಒಕ್ಕೂಟದ ನಿಯೋಗವನ್ನು ಭೇಟಿ ಮಾಡಲು ನಿರಾಕರಿಸಿರುವುದು ನಿರಂತರ ಪುನರಾವರ್ತನೆಯಾಗಿದೆ. ಇವಿಎಂಗಳಲ್ಲಿ … Continue reading ವಿವಿಪ್ಯಾಟ್ ಕುರಿತು ಕೇಂದ್ರಕ್ಕೆ ಸುಪ್ರೀಂ ನೋಟಿಸ್ ನೀಡಿರುವುದು ಸ್ವಾಗತಾರ್ಹ ; ಕಾಂಗ್ರೆಸ್