VVPAT ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಸಮ್ಮತಿ

ನವದೆಹಲಿ, ಏ.3- ವಿದ್ಯುನ್ಮಾನ ಮತ ಯಂತ್ರಗಳಲ್ಲಿ (ಇವಿಎಂ) ಚಲಾಯಿಸಿದ ಮತಗಳನ್ನು ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರೈಯಲ್ (ವಿವಿಪಿಎಟಿ) ಮೂಲಕ ಖಾತ್ರಿ ಪಡಿಸಿಕೊಳ್ಳಬೇಕೆಂದು ಸರ್ಕಾರೇತರ (ಸ್ವಯಂಸೇವಾ) ಸಂಸ್ಥೆ ಯೊಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಯನ್ನು ಮುಂದಿನ ವಾರ ನಡೆಸುವುದಾಗಿ ಸುಪ್ರೀಂ ಕೋರ್ಟ್ ಇಂದು ಹೇಳಿದೆ. ಎನ್‍ಜಿಓ ಪರವಾಗಿ ಹಾಜರಾದ ವಕೀಲ ಪ್ರಶಾಂತ್ ಭೂಷಣ್ ಅವರು ಚಿಷಯದ ವಿಚಾರಣೆಯನ್ನು ಕ್ಷಿಪ್ರವಾಗಿ ಕೈಗೆತ್ತಿಕೊಳ್ಳಬೇಕೆಂದು ಮನವಿ ಮಾಡಿದ ಬಳಿಕ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ನ್ಯಾಯಪೀಠವು ಮುಂದಿನ ಮಂಗಳವಾರ ಅಥವಾ ಬುಧವಾರ … Continue reading VVPAT ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಸಮ್ಮತಿ