48 ಗಂಟೆಯೊಳಗೆ ಮತದಾನದ ಅಂಕಿಅಂಶ ಅಪ್ಲೋಡ್ ಮಾಡುವಂತೆ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ನವದೆಹಲಿ,ಮೇ 13- ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿ ಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಸಲ್ಲಿಸಿರುವ ಮನವಿಯನ್ನು ಮೇ 17ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಇಂದು ಸಮ್ಮತಿಸಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾಮ್ರ್ಸೌ(ಎಡಿಆರ್) ಪರವಾಗಿ ವಕೀಲ ಪ್ರಶಾಂತ್ ಭೂಷಣ್ ಅವರು ಅರ್ಜಿಯನ್ನು ತುರ್ತು ಪಟ್ಟಿಗೆ ಕೋರಿದ ನಂತರ ಶುಕ್ರವಾರ ಈ ವಿಷಯವನ್ನು ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜೀವ್ … Continue reading 48 ಗಂಟೆಯೊಳಗೆ ಮತದಾನದ ಅಂಕಿಅಂಶ ಅಪ್ಲೋಡ್ ಮಾಡುವಂತೆ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
Copy and paste this URL into your WordPress site to embed
Copy and paste this code into your site to embed