ಗುಂಡಿಕ್ಕಿ ಶಿಕ್ಷಕನ ಇಡೀ ಕುಟುಂಬವನ್ನು ಹತ್ಯೆ ಮಾಡಿದ ದುಷ್ಕರ್ಮಿಗಳು

ಅಮೇಥಿ,ಅ.4- ದುಷ್ಕರ್ಮಿಗಳ ಗುಂಪೊಂದು ಶಿಕ್ಷಕ ಕುಟುಂಬವನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಅಮೇಥಿಯಲ್ಲಿ ನಡೆದಿದೆ.ಮನೆಗೆ ನುಗ್ಗಿ ದುಷ್ಕರ್ಮಿಗಳ ತಂಡ ಶಿಕ್ಷಕ ದಂಪತಿ ಹಾಗೂ ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದೆ. ಮತರನ್ನು ಶಿಕ್ಷಕ ಸುನಿಲ್ ಕುಮಾರ್ ಎಂದು ಗುರುತಿಸಲಾಗಿದೆ, ಅವರ ಪತ್ನಿ ಪೂನಂ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಎಂದು ಗುರುತಿಸಲಾಗಿದೆ. ಈ ಕುಟುಂಬ ಅಹೋರ್ವ ಭವಾನಿ ಕ್ರಾಸಿಂಗ್ ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಸ್ಥಳದಲ್ಲಿ ದರೋಡೆ ಮಾಡಿದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಮತ್ತು … Continue reading ಗುಂಡಿಕ್ಕಿ ಶಿಕ್ಷಕನ ಇಡೀ ಕುಟುಂಬವನ್ನು ಹತ್ಯೆ ಮಾಡಿದ ದುಷ್ಕರ್ಮಿಗಳು