ಹಿಂಡೆನ್‌ಬರ್ಗ್‌ ಆರೋಪಗಳು ಆಧಾರರಹಿತ ಎಂದ ಸೆಬಿ ಅಧ್ಯಕ್ಷೆ ಮಾಧಬಿ ಪುರಿ, ಮತ್ತು ಪತಿ

ನವದೆಹಲಿ,ಆ.11 -ಹಿಂಡೆನ್‌ಬರ್ಗ್‌ ಮಾಡಿರುವ ಆರೋಪಗಳನ್ನು ನಿರಾಧಾರ,ಸುಳ್ಳು ,ನಿರಾಧಾರ ಎಂದು ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್‌ ಮತ್ತು ಅವರ ಪತಿ ಧವಲ್‌ ಬುಚ್‌ ಹೇಳಿದ್ದಾರೆ.ತಮ ಹಣಕಾಸು ತೆರೆದ ಪುಸ್ತಕವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಹಿಂಡೆನ್‌ಬರ್ಗ್‌ ರಿಸರ್ಚ್‌ ಮಾಹಿತಿ ದುರದಷ್ಟಕರ ಎಂದು ಹೇಳಿದ್ದಾರೆ. ಅದಾನಿ ಕಂಪನಿಯ ಕಡಲಾಚೆಯ ನಿಧಿಗಳಲ್ಲಿ ಸೆಬಿ ಅಧ್ಯಕ್ಷೆ ಮಧಬಿ ಪುರೋ ಬುಚ್‌ ಮತ್ತು ಅವರ ಪತಿ ಪಾಲುಗಳನ್ನು ಹೊಂದಿದ್ದಾರೆ ಎಂದು ಅಮೆರಿಕದ ಹಿಂಡೆನ್‌ಬರ್ಗ್‌ ರಿಸರ್ಚ್‌ ಆರೋಪಿಸಿ ಮತ್ತೆ ಗೊಂದಲ ಸೃಷ್ಟಿಗೆ ಮುಂದಾಗಿದೆ.ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಮಾಧಬಿ … Continue reading ಹಿಂಡೆನ್‌ಬರ್ಗ್‌ ಆರೋಪಗಳು ಆಧಾರರಹಿತ ಎಂದ ಸೆಬಿ ಅಧ್ಯಕ್ಷೆ ಮಾಧಬಿ ಪುರಿ, ಮತ್ತು ಪತಿ