ಸೆಲ್ಫೀ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್‌ ಆತ್ಮಹತ್ಯೆ

ಮೈಸೂರು, ಜೂ. 5-ಮಾಡದ ತಪ್ಪಿಗೆ ನನ್ನನ್ನು ಹೊಣೆ ಮಾಡಿದ್ದಾರೆಂದು ಮನನೊಂದು ಫ್ಯಾಕ್ಟರಿ ಸೆಕ್ಯೂರಿಟಿ ಗಾರ್ಡ್‌ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಂಜನಗೂಡು ಟೌನ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ನಂಜೇಶ್‌ ಆತ್ಮಹತ್ಯೆ ಮಾಡಿಕೊಂಡ ಸೆಕ್ಯೂರಿಟಿ ಗಾರ್ಡ್‌. ನಂಜನಗೂಡಿನ ಕಲ್ಮಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ರೆಹಾನ್ಸ್ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇತ್ತೀಚೆಗೆ ಫ್ಯಾಕ್ಟರಿಯಲ್ಲಿ ಕಳ್ಳತನವಾಗಿದ್ದು, ಈ ಆರೋಪವನ್ನು ನಂಜೇಶ್‌ ಮೇಲೆ ಹೊರಿಸಲಾಗಿತ್ತು ಎನ್ನಲಾಗಿದೆ. ಇದರಿಂದ ಮನನೊಂದು ಫ್ಯಾಕ್ಟರಿ ಆವರಣದಲ್ಲೇ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ … Continue reading ಸೆಲ್ಫೀ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್‌ ಆತ್ಮಹತ್ಯೆ