ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ : ಭಾರತೀಯರ ರಕ್ಷಣೆಗೆ ಆಧ್ಯತೆ : ಪ್ರಧಾನಿ ಮೋದಿ

ನವದೆಹಲಿ,ಏ.15- ವಿಶ್ವ ಸಂಘರ್ಷದಲ್ಲಿ ಭಾರತೀಯ ಜೀವ ರಕ್ಷಿಸುವುದಕ್ಕೆ ನಮ್ಮ ಮೊದಲ ಆಧ್ಯತೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ.ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಗಳ ನಡುವೆ, ಇರಾನ್ ಸಿರಿಯಾದಲ್ಲಿನ ತನ್ನ ರಾಯಭಾರ ಕಚೇರಿಯ ಮೇಲೆ ವೈಮಾನಿಕ ದಾಳಿಗೆ ಪ್ರತಿಯಾಗಿ ಇಸ್ರೇಲ್ ಕಡೆಗೆ 300 ಕ್ಕೂ ಹೆಚ್ಚು ಸ್ಪೋಟಕಗಳನ್ನು ಉಡಾಯಿಸಿದ ಯುದ್ಧ ಭೀತಿ ಸೃಷ್ಟಿಯಾಗಿರುವ ಸಂದರ್ಭದಲ್ಲಿ ಮೋದಿ ಅವರು ವಿದೇಶದಲ್ಲಿ ನೆಲೆಸಿರುವ ಭಾರತೀಯರಿಗೆ ಈ ಭರವಸೆ ನೀಡಿದ್ದಾರೆ. ಕೇಂದ್ರದಲ್ಲಿ ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಜಾಗತಿಕ ಸವಾಲುಗಳನ್ನು ನ್ಯಾವಿಗೇಟ್ … Continue reading ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ : ಭಾರತೀಯರ ರಕ್ಷಣೆಗೆ ಆಧ್ಯತೆ : ಪ್ರಧಾನಿ ಮೋದಿ