ಹಿಜ್ಬುಲ್ಲಾ ಕೇಂದ್ರ ಕಚೇರಿ ಮೇಲೆ ಇಸ್ರೇಲ್ ಏರ್ ಸ್ಟ್ರೈಕ್, ಹಸನ್‌ ನಸ್ರಲ್ಲಾ ಫಿನಿಶ್..?

ಜೆರುಸಲೆಂ,ಸೆ.28- ಇಸ್ರೇಲಿ ವಾಯುಪಡೆಯು ಲೆಬನಾನ್‌ ರಾಜಧಾನಿ ಬೈರುತ್‌ನ ಹಿಜ್ಬುಲ್ಲಾದ ಮುಖ್ಯ ಕೇಂದ್ರ ಕಚೇರಿಯ ಮೇಲೆ ದಾಳಿ ನಡೆಸಿರುವುದಾಗಿ ಸೇನೆ ತಿಳಿಸಿದೆ.ಲೆಬನಾನ್ನಲ್ಲಿ ಹಿಜ್ಬುಲ್ಲಾದ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಹಸನ್‌ ನಸ್ರಲ್ಲಾ ಸಾವನ್ನಪ್ಪಿದ್ದಾನೆ. ದಾಳಿಯಲ್ಲಿ 2 ಬಲಿ ಆಗಿದ್ದು, 76 ಮಂದಿಗೆ ಗಾಯಗಳಾಗಿವೆ. ಇರಾನ್‌ ನಮ ಮೇಲೆ ದಾಳಿ ಮಾಡಿದರೆ, ನಾವು ಪ್ರತಿದಾಳಿ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದೇನೆಂದು ಇಸ್ರೇಲ್‌ ಅಧ್ಯಕ್ಷ ನೆತನ್ಯಾಹು ಹೇಳಿದ್ದಾರೆ. ನೆತನ್ಯಾಹು ವಿಶ್ವಸಂಸ್ಥೆಯಲ್ಲಿ ಹಿಜ್ಬುಲ್ಲಾ ಉಗ್ರರ ವಿರುದ್ಧ ಗುಡುಗಿದ ಬೆನ್ನಲ್ಲೇ ಈ ದಾಳಿ ನಡೆದಿದೆ. … Continue reading ಹಿಜ್ಬುಲ್ಲಾ ಕೇಂದ್ರ ಕಚೇರಿ ಮೇಲೆ ಇಸ್ರೇಲ್ ಏರ್ ಸ್ಟ್ರೈಕ್, ಹಸನ್‌ ನಸ್ರಲ್ಲಾ ಫಿನಿಶ್..?