ಬಿಜೆಪಿಯ ಖಾಯಂ ಭಿನ್ನಮತೀಯ ಯತ್ನಾಳ್‌ ವಿರುದ್ಧ ಶಿಸ್ತು ಕ್ರಮಕ್ಕೆ ವರಿಷ್ಟರ ಚಿಂತನೆ

ಬೆಂಗಳೂರು,ಆ.5- ಸ್ವಪಕ್ಷೀಯರ ವಿರುದ್ದವೇ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಸಾಕಷ್ಟು ಮುಜುಗರ ಸೃಷ್ಟಿಸುತ್ತಿರುವ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕ ಹಾಗೂ ಬಿಜಾಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಇಲ್ಲವೇ ಶಿಸ್ತುಕ್ರಮ ಜರುಗಿಸಲು ಕೇಂದ್ರ ವರಿಷ್ಟರು ಗಂಭೀರ ಚಿಂತನೆ ನಡೆಸಿದ್ದಾರೆ. ತಮ ವಿಭಿನ್ನ ಮಾತು, ನಡೆ-ನುಡಿ, ಹಾರ್ಡ್‌ಕೋರ್‌ ಹಿಂದುತ್ವದ ಚಿಂತನೆಗಳ ನೆಲೆಯಲ್ಲಿ ಗುರುತಿಸಿಕೊಂಡ ಯತ್ನಾಳ್‌ ಹೆಸರು ಮೂರು ದಶಕದ ರಾಜ್ಯ ರಾಜಕಾರಣದಲ್ಲಿ ಜನಜನಿತ. ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಮೇಲಂತೂ ಯತ್ನಾಳ್‌ ನಾಲಿಗೆ … Continue reading ಬಿಜೆಪಿಯ ಖಾಯಂ ಭಿನ್ನಮತೀಯ ಯತ್ನಾಳ್‌ ವಿರುದ್ಧ ಶಿಸ್ತು ಕ್ರಮಕ್ಕೆ ವರಿಷ್ಟರ ಚಿಂತನೆ