ವೋಲ್ವೋ ಬಸ್‌‍ನಿಂದ ಫ್ಲೈಓವರ್‌ ಮೇಲೆ ಸರಣಿ ಅಪಘಾತ, ಬೈಕ್‌ ಸವಾರನಿಗೆ ಗಾಯ

ಬೆಂಗಳೂರು, ಆ.13- ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಬಿಎಂಟಿಸಿ ವೋಲ್ವೋ ಬಸ್‌‍ವೊಂದು ಬೈಕ್‌ಗೆ ಡಿಕ್ಕಿ ಹೊಡೆದು ನಂತರ ಮೂರು ಕಾರುಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್‌ ಸವಾರ ಗಾಯಗೊಂಡಿದ್ದಾನೆ. ಹೆಬ್ಬಾಳ ಸಂಚಾರ ಪೊಲೀಸ್‌‍ ಠಾಣೆ ವ್ಯಾಪ್ತಿಯ ಫ್ಲೈ ಓವರ್‌ ಮೇಲೆ ನಿನ್ನೆ ಬೆಳಗ್ಗೆ 9 ಗಂಟೆ ಸುಮಾರಿನಲ್ಲಿ ಬಿಎಂಟಿಸಿ ವೋಲ್ವೋ ಬಸ್‌‍ ಎಚ್‌ಎಸ್‌‍ಆರ್‌ ಲೇಔಟ್‌ ಕಡೆಗೆ ಹೋಗುತ್ತಿತ್ತು. ಅದೇ ಸಮಯದಲ್ಲಿ ಯಲಹಂಕ ಕಡೆಯಿಂದ ಆರ್‌ಟಿ ನಗರದ ಕಡೆಗೆ ಆಕಾಶ್‌ ಪಾಟೀಲ್‌ (27) ಬೈಕ್‌ನಲ್ಲಿ … Continue reading ವೋಲ್ವೋ ಬಸ್‌‍ನಿಂದ ಫ್ಲೈಓವರ್‌ ಮೇಲೆ ಸರಣಿ ಅಪಘಾತ, ಬೈಕ್‌ ಸವಾರನಿಗೆ ಗಾಯ