ಟೈಲರಿಂಗ್ ಅಂಗಡಿಗೆ ಬೆಂಕಿ: ಉಸಿರುಗಟ್ಟಿ 7 ಮಂದಿ ಸಾವು

ಛತ್ರಪತಿ ಸಂಭಾಜಿನಗರ, ಅ.3- ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಛತ್ರಪತಿ ಸಂಭಾಜಿನಗರದಲ್ಲಿ ಇಂದು ಮುಂಜಾನೆ ಟೈಲರಿಂಗ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕಂಟೋನ್ಮೆಂಟ್ ಪ್ರದೇಶದ ಡಾನಾ ಬಜಾರ್‍ನಲ್ಲಿರುವ ಅಂಗಡಿಯಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಟೈಲರಿಂಗ್ ಅಂಗಡಿ ಮತ್ತು ಇತರ ವಾಣಿಜ್ಯ ಸಂಸ್ಥೆಗಳು ಕಟ್ಟಡದ ನೆಲ ಮಹಡಿಯಲ್ಲಿದ್ದು, ಜನರು ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿಸಿದ್ದಾರೆ. ಬೆಳಿಗ್ಗೆ 4 ಗಂಟೆ ಸುಮಾರಿಗೆ … Continue reading ಟೈಲರಿಂಗ್ ಅಂಗಡಿಗೆ ಬೆಂಕಿ: ಉಸಿರುಗಟ್ಟಿ 7 ಮಂದಿ ಸಾವು