7 ಐಎಎಸ್ ಅಧಿಕಾರಿಗಳ ವರ್ಗಾವಣೆ

Social Share

ಬೆಂಗಳೂರು,ಜು.19- ಸರ್ಕಾರ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡ ಅಕಾರಿಗಳು:
ಬಿಬಿಎಂಪಿ (ಹಣಕಾಸು) ವಿಶೇಷ ಆಯುಕ್ತರಾಗಿದ್ದ ತುಳಸಿ ಮದ್ದಿನೇನಿ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿಯೂ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಾಜೇಂದ್ರ ಚೋಳನ್ ಅವರನ್ನು ಬೆಂಗಳೂರು ಸ್ಮಾರ್ಟ್‍ಸಿಟಿ ಲಿಮಿಟೆಡ್ ಎಂಡಿಯಾಗಿಯೂ ಹಾಗೂ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಅವರನ್ನು ನಿಯುಕ್ತಿಗೊಳಿಸಲಾಗಿದೆ.

ಸುಂದರೇಶ್ ಬಾಬು ಕೊಪ್ಪಳ ಡಿಸಿಯಾಗಿದ್ದಾರೆ. ಬೆಂಗಳೂರು ನಗರ ಡಿಸಿಯಾಗಿ ಶ್ರೀ ನಿವಾಸ್.ಕೆ ನಿಯೋಜನೆಗೊಂಡಿದ್ದಾರೆ. ನಾಗರಾಜ್ ಎನ್.ಎಂ ಚಿಕ್ಕಬಳ್ಳಾಪುರದ ಡಿಸಿಯಾಗಿಯೂ, ರಾಹುಲ್ ರತ್ನಂ ಪಾಂಡೆ ಅವರನ್ನು ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಹಾಗೂ ಭೂ ಸ್ವಾೀನದ ಜನರಲ್ ಮ್ಯಾನೇಜರ್ ಆಗಿ ಸರ್ಕಾರ ವರ್ಗಾವಣೆ ಮಾಡಿದೆ.

Articles You Might Like

Share This Article