ಪೆನ್‌ಡ್ರೈವ್ ಪ್ರಜ್ವಲ್‌ಗೆ ಶೋಕಾಸ್‌‍ ನೋಟಿಸ್‌‍ ಜಾರಿ ಮಾಡಿದ MEA

ಬೆಂಗಳೂರು,ಮೇ24- ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್‌ ರೇವಣ್ಣನಿಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಕಾರಣ ಕೇಳಿ ಶೋಕಾಸ್‌‍ ನೋಟಿಸ್‌‍ ಜಾರಿ ಮಾಡಿದೆ. ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ಮತ್ತು ವೀಸಾ ಎರಡನ್ನೂ ರದ್ದುಪಡಿಸಬೇಕೆಂದು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ(ಎಸ್‌‍ಐಟಿ) ಪತ್ರ ಬರೆದ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಇಲಾಖೆ ಶೋಕಾಸ್‌‍ ನೋಟಿಸ್‌‍ ನೀಡಿದೆ. ಆದಷ್ಟು ಶೀಘ್ರ ನೀವು ಶೋಕಾಸ್‌‍ ನೋಟಿಸ್‌‍ಗೆ ಉತ್ತರ ನೀಡದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಶೋಕಾಸ್‌‍ … Continue reading ಪೆನ್‌ಡ್ರೈವ್ ಪ್ರಜ್ವಲ್‌ಗೆ ಶೋಕಾಸ್‌‍ ನೋಟಿಸ್‌‍ ಜಾರಿ ಮಾಡಿದ MEA