36 ಕೋಟಿ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪಥ ನಿರ್ಮಾಣ

ಬೆಂಗಳೂರು, ಫೆ.16- ಇಡೀ ದೇಶದಲ್ಲಿ ರಾಜ್ಯದ ಸಾರಿಗೆ ಸೇವೆಗೆ ಉತ್ತಮ ಹೆಸರಿದ್ದು, ಅದನ್ನು ಮತ್ತಷ್ಟು ಉನ್ನತೀಕರಿಸುವ ದೃಷ್ಟಿಯಿಂದ ಉಡುಪಿ, ಚಿಕ್ಕಬಳ್ಳಾಪುರ, ನೆಲಮಂಗಲ, ಮಡಿಕೇರಿ, ಮಧುಗಿರಿ ಮತ್ತು ಹುಣಸೂರಿನಲ್ಲಿ ಅಂದಾಜು 36 ಕೋಟಿ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳು ಹಾಗೂ ದೇವನಹಳ್ಳಿ ತುಮಕೂರಿನಲ್ಲಿ 10 ಕೋಟಿ ವೆಚ್ಚದಲ್ಲಿ ಸೀಜಿಂಗ್ ಯಾರ್ಡ್‍ಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಯವರು ತಿಳಿಸಿದ್ದಾರೆ. 2024-25ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳೊಳಗೆ ಜಾರಿಗೊಳಿಸಿದ ಶಕ್ತಿ ಯೋಜನೆಯಡಿ ಮಹಿಳೆಯರು, … Continue reading 36 ಕೋಟಿ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪಥ ನಿರ್ಮಾಣ