ಪಾಕ್ ಪ್ರಧಾನಿಯಾದ ಶೆಹಬಾಜ್ ಷರೀಫ್

ಇಸ್ಲಾಮಾಬಾದ್, ಮಾ.3 (ಪಿಟಿಐ) – ಪಾಕಿಸ್ತಾನ ಪ್ರಧಾನ ಮಂತ್ರಿಯಾಗಿ ಶೆಹಬಾಜ್ ಷರೀಫ್ ನಿಯೋಜನೆಗೊಂಡಿದ್ದಾರೆ. ಪಿಎಂಎಲ್-ಎನ್ ಪಕ್ಷದ ನಾಯಕ ಶೆಹಬಾಜ್ ಷರೀಫ್ ಅವರು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಬೆಂಬಲದೊಂದಿಗೆ ಪಾಕ್‍ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಜ್ ಅವರು ಮೂರು ಬಾರಿಯ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಕಿರಿಯ ಸಹೋದರರಾಗಿದ್ಧಾರೆ. 336 ಸದಸ್ಯರ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಿಟಿಐ ಬೆಂಬಲಿತ 90 ಕ್ಕೂ ಹೆಚ್ಚು ಸ್ವತಂತ್ರ ಅಭ್ಯರ್ಥಿಗಳು ಗರಿಷ್ಠ … Continue reading ಪಾಕ್ ಪ್ರಧಾನಿಯಾದ ಶೆಹಬಾಜ್ ಷರೀಫ್