ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಒಬ್ಬ ರೌಡಿಶೀಟರ್, ಗೂಂಡಾ : ಖಾದ್ರಿ ಆರೋಪ

ಹಾವೇರಿ,ಅ.25- ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಯಾಸೀರ್ ಖಾನ್ ಪಠಾಣ್ ಓರ್ವ ರೌಡಿಶೀಟರ್ ಆಗಿದ್ದು ಗೂಂಡಾ ಹಿನ್ನಲೆ ಹೊಂದಿದ್ದಾರೆ ಎಂದು ಟಿಕೆಟ್ ವಂಚಿತ ಅಜ್ಜಂಫೀರ್ ಖಾದ್ರಿ ಸ್ಪೋಟಕ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾಸೀರ್ ಖಾನ್ ಪಠಾಣ್ ಮೇಲೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ. ಅವರೊಬ್ಬ ರೌಡಿಶೀಟರ್ ಹಿನ್ನಲೆಯುಳ್ಳವರು. ಗೂಂಡಾ ಹಿನ್ನಲೆಯ ಈ ವ್ಯಕ್ತಿಗೆ ಟಿಕೆಟ್ ಕೊಟ್ಟಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು. ಈ ಹಿಂದೆಯೂ ಶಿಗ್ಗಾವಿಯಲ್ಲಿ ಸ್ಪರ್ಧಿಸಿದ್ದ ಅವರು … Continue reading ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಒಬ್ಬ ರೌಡಿಶೀಟರ್, ಗೂಂಡಾ : ಖಾದ್ರಿ ಆರೋಪ