ಜೋಗ ಜಲಪಾತ ವೀಕ್ಷಣೆಗೆ ದುಬಾರಿ ಶುಲ್ಕ, ಸ್ಥಳೀಯರು ಹಾಗೂ ಪ್ರವಾಸಿಗರಿಂದ ಆಕ್ರೋಶ
ಬೆಂಗಳೂರು,ಆ.26– ವಿಶ್ವವಿಖ್ಯಾತ ಜೋಗ ಜಲಪಾತ ಪ್ರವಾಸಿಗರಿಗೆ ವೀಕ್ಷಣೆಗೆ ಬಲು ದುಬಾರಿಯಾಗಿದೆ. ಜೋಗ ನಿರ್ವಹಣಾ ಪ್ರಾಧಿಕಾರ ಜಲಪಾತ ವೀಕ್ಷಣೆಗೆ ಹೆಚ್ಚಿನ ಶುಲ್ಕ ವಿಧಿಸಿದೆ. ಪ್ರವಾಸಿಗರ ವೀಕ್ಷಣೆಗೆ ಹೆಚ್ಚಿಸಿರುವ ದರಕ್ಕೆ ಪ್ರವಾಸಿಗರು ಹಾಗೂ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೋಗವನ್ನು ಅಭಿವೃದ್ಧಿ ಪಡಿಸುವ ವೇಳೆ ಜಲಪಾತದ ವೀಕ್ಷಣೆಯ ದರ ಏರಿಕೆ ಯಾವ ಕಾರಣಕ್ಕೆ ಮಾಡಿದರು ಎಂಬ ಪ್ರಶ್ನೆಯನ್ನು ಸ್ಥಳೀಯರು ಮಾಡುತ್ತಿದ್ದಾರೆ. ಜೋಗ ಜಲಪಾತದ ಪ್ರವೇಶ ದರ, ಪಾರ್ಕಿಂಗ್ ದರವನ್ನು ಏರಿಕೆ ಮಾಡಲಾಗಿದೆ. ಅಲ್ಲದೇ ಜಲಪಾತದ ವೀಕ್ಷಣೆಯನ್ನು ಪ್ರವಾಸಿಗರಿಗೆ ಕೇವಲ ಎರಡು ಗಂಟೆಗೆ … Continue reading ಜೋಗ ಜಲಪಾತ ವೀಕ್ಷಣೆಗೆ ದುಬಾರಿ ಶುಲ್ಕ, ಸ್ಥಳೀಯರು ಹಾಗೂ ಪ್ರವಾಸಿಗರಿಂದ ಆಕ್ರೋಶ
Copy and paste this URL into your WordPress site to embed
Copy and paste this code into your site to embed