ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಜೈಲಲ್ಲಿರುವ ಮಾಝ್ ಮುನೀರ್ A1

ನವದೆಹಲಿ,ಏ.6- ಕರ್ನಾಟಕದ ರಾಜಧಾನಿ ಬೆಂಗಳೂರಿನ ಕುಂದಲಹಳ್ಳಿಯಲ್ಲಿನ ರಾಮೇಶ್ವರಂ ಕೆಫೆಯಲ್ಲಿ ಕಳೆದ ಮಾರ್ಚ್ 1ರಂದು ನಡೆದ ಸ್ಪೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಮಹತ್ವದ ಮಾಹಿತಿ ಬಹಿರಂಗಪಡಿಸಿದೆ.ಈ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸಹ ಸಂಚುಕೋರ ಅಬ್ದುಲ್ ಮಥೀನ್ ತಾಹಾ ಎಂದು ತನಿಖಾ ಸಂಸ್ಥೆ ಗುರುತಿಸಿದೆ. ಶಿವಮೊಗ್ಗದಲ್ಲಿ ಟ್ರಯಲ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿದ ಮಾಝ್ ಮುನೀರ್‍ನನ್ನೇ ಈ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ ಮೊದಲ ಆರೋಪಿಯನ್ನಾಗಿ ಮಾಡಿದೆ. … Continue reading ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಜೈಲಲ್ಲಿರುವ ಮಾಝ್ ಮುನೀರ್ A1