ಕೇಜ್ರಿವಾಲ್ ಜೈಲು ಪಾಲಾದ ನಂತರ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ : ಚೌಹಾಣ್
ವಿದಿಶಾ, ಮೇ12- ಜೈಲು ಸೇರಿದ ನಂತರ ಅರವಿಂದ್ ಕೇಜ್ರಿವಾಲ್ ಅವರು ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಲೇವಡಿ ಮಾಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಜೈಲು ಸೇರಿದ ನಂತರ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ. ಇದೀಗ ಅವರು ಜಾಮೀನಿನ ಮೇಲೆ ಇದ್ದಾರೆ ಮತ್ತು ಅದು ಕೂಡ ಚುನಾವಣೆಯವರೆಗೆ ಮಾತ್ರ. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಿಗೆ ರಾಜಕೀಯವು ಸ್ಥಾನ ಪಡೆಯಲು ಅಥವಾ ಸ್ವಹಿತಾಸಕ್ತಿಗಳನ್ನು ಸಾಧಿಸುವ ಮಾಧ್ಯಮವಲ್ಲ ಎಂದಿದ್ದಾರೆ. ನಾವು ದೇಶಕ್ಕೆ ಸೇವೆ ಸಲ್ಲಿಸಲು ರಾಜಕೀಯ … Continue reading ಕೇಜ್ರಿವಾಲ್ ಜೈಲು ಪಾಲಾದ ನಂತರ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ : ಚೌಹಾಣ್
Copy and paste this URL into your WordPress site to embed
Copy and paste this code into your site to embed