ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಮಿಡಿಯನ್ ಸ್ಪರ್ಧೆ

ಲಕ್ನೋ, ಮೇ2- ಪ್ರಧಾನಿ ನರೇಂದ್ರಮೋದಿ ಅವರನ್ನು ಮಿಮಿಕ್ರಿ ಮಾಡುತ್ತಾ ವ್ಯಂಗ್ಯವಾಡುತ್ತಲೇ ಹೆಚ್ಚು ಹೆಸರು ಗಳಿಸಿರುವ ಹಾಸ್ಯನಟ ಶ್ಯಾಮ್ ರಂಗೀಲಾ ಅವರು ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ರ್ಪಧಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಹಾಸ್ಯನಟ ಶ್ಯಾಮ್ ರಂಗೀಲಾ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ವಿರುದ್ಧ ವಾರಣಾಸಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ರ್ಪಧಿಸುವುದಾಗಿ ಘೋಷಿಸಿದ್ದಾರೆ. ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ ವೀಡಿಯೊ ಮೆಸೇಜ್ನಲ್ಲಿ, ಶ್ಯಾಮ್ ರಂಗೀಲಾ ಅವರು ಪ್ರಧಾನಿ ಮೋದಿಯವರು ಅವರದೇ ಭಾಷೆಯಲ್ಲಿ ಪ್ರತಿಕ್ರಿಯೆಯನ್ನು ಪಡೆಯಬೇಕು. ಹೀಗಾಗಿ ಪ್ರಧಾನಿಯವರಿಗೆ … Continue reading ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಮಿಡಿಯನ್ ಸ್ಪರ್ಧೆ