ಅಂಬೇಡ್ಕರ್ ಮತ್ತೆ ಹುಟ್ಟಿಬಂದರೂ ಸಂವಿಧಾನ ಬದಲಿಸಲಾಗಲ್ಲ ಎಂಬ ಮೋದಿ ಹೇಳಿಕೆಗೆ ಸಿದ್ದು ಕೌಂಟರ್

ಬೆಂಗಳೂರು,ಏ.14- ಡಾ.ಬಿ.ಆರ್.ಅಂಬೇಡ್ಕರ್ ಅವರು ಮತ್ತೆ ಹುಟ್ಟಿಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಅವರು ಹೇಳಬೇಕಾಗಿರುವುದು ಅದಲ್ಲ, ಯಾವ ಆರ್‍ಎಸ್‍ಎಸ್ ನಾಯಕರು ಹೇಳಿದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ ಎಂಬುದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸಾಮಾಜಿಕ ಜಾಲಾತಾಣದಲ್ಲಿ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿಯವರು, ಪ್ರಧಾನಿ ನರೇಂದ್ರ ಮೋದಿಯವರೇ, ಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಇಲ್ಲವೇ, ಅವರ ಅನುಯಾಯಿಗಳಿಂದ ಅಲ್ಲ, ಅಪಾಯ ಎದುರಾಗಿರುವುದು ನಿಮ್ಮ ಮಾತೃಸಂಸ್ಥೆಯಾದ ಆರ್‍ಎಸ್‍ಎಸ್ ಮತ್ತು … Continue reading ಅಂಬೇಡ್ಕರ್ ಮತ್ತೆ ಹುಟ್ಟಿಬಂದರೂ ಸಂವಿಧಾನ ಬದಲಿಸಲಾಗಲ್ಲ ಎಂಬ ಮೋದಿ ಹೇಳಿಕೆಗೆ ಸಿದ್ದು ಕೌಂಟರ್