BIG NEWS : ಬೀಸೋ ದೊಣ್ಣೆಯಿಂದ ಪಾರಾದ ಸಿಎಂ ಸಿದ್ದರಾಮಯ್ಯ, ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಮೂಡ ಪ್ರಕರಣದಲ್ಲಿ ಕಾನೂನಿನ ಸಂಕೋಲೆಗೆ ಸಿಲುಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೀಸುವ ದೊಣ್ಣೆಯಿಂದ ಪಾರಾಗಿದ್ದಾರೆ. ಹೈಕೋರ್ಟ್ ನಲ್ಲಿ ಇಂದು ನಡೆದ ಸುದೀರ್ಘ ವಿಚಾರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆ.29ರವರೆಗೂ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ಮಧ್ಯಂತರ ಆದೇಶ ನೀಡಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತು ಯಾವುದೇ ಸಂಸ್ಥೆಗಳು ಮುಖ್ಯಮಂತ್ರಿ ವಿರುದ್ಧ ದುರುದ್ದೇಶ ಪೊರಿತ ಕ್ರಮ ಕೈಗೊಳ್ಳಲು ಅವಕಾಶ ಇಲ್ಲ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಸುಚಿಸಿದ್ದಾರೆ.ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಇದೇ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ … Continue reading BIG NEWS : ಬೀಸೋ ದೊಣ್ಣೆಯಿಂದ ಪಾರಾದ ಸಿಎಂ ಸಿದ್ದರಾಮಯ್ಯ, ಹೈಕೋರ್ಟ್ ಮಹತ್ವದ ಆದೇಶ