ತೀವ್ರ ಚರ್ಚೆಯಾಗುತ್ತಿದೆ ಸ್ವಾಮೀಜಿ ಕುರಿತು ಸಿಎಂ ಸಿದ್ದರಾಮಯ್ಯವರು ಆಡಿದ “ಮಾತು”

ಬೆಂಗಳೂರು,ಜೂ.29- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಬಿಟ್ಟುಕೊಡಬೇಕು ಎಂದು ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಕುಮಾರ ಚಂದ್ರಶೇಖರ್‌ ಸ್ವಾಮೀಜಿ ಅವರಿಗೆ ಹೇಳಿಕೊಟ್ಟು ಹೇಳಿಸಲಾಗಿದೆ ಎಂದು ಮುಖ್ಯಮಂತ್ರಿಯವರು ಸಚಿವರೊಂದಿಗೆ ಮಾತನಾಡಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಸಂಪುಟದ ಹಲವು ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ನಿನ್ನೆ ಮಧ್ಯಾಹ್ನ ಕೇಂದ್ರ ಗೃಹಸಚಿವ ಅಮಿತ್‌ ಷಾ ಅವರನ್ನು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರೊಂದಿಗೆ ಭೇಟಿ ಮಾಡಿದ್ದರು. ಅಲ್ಲಿಂದ ವಾಪಸ್‌‍ ಬರುವಾಗ ಸಿದ್ದರಾಮಯ್ಯ ಅವರ ಜೊತೆ ಪರಮೇಶ್ವರ್‌, ಇಂಧನ ಸಚಿವ … Continue reading ತೀವ್ರ ಚರ್ಚೆಯಾಗುತ್ತಿದೆ ಸ್ವಾಮೀಜಿ ಕುರಿತು ಸಿಎಂ ಸಿದ್ದರಾಮಯ್ಯವರು ಆಡಿದ “ಮಾತು”