ವಿಜಯೇಂದ್ರನನ್ನ ಸಿಎಂ ಮಾಡಲು ಯಡಿಯೂರಪ್ಪ ತಂತ್ರ : ಸಿಎಂ ಟೀಕಾ ಪ್ರಹಾರ

ಬೆಂಗಳೂರು, ಏ.17- ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ಕರಡಿ ಸಂಗಣ್ಣ ಇಂದು ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕರಡಿ ಸಂಗಣ್ಣ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು. ಇದೇ ವೇಳೆ ಬೆಳಗಾವಿ ಗ್ರಾಮಾಂತರದಲ್ಲಿ ಮೂರು ಬಾರಿ ಮಾಜಿ ಶಾಸಕರಾಗಿದ್ದ ಎಸ್.ಸಿ. ಮಾಳಗಿ, ಮಾಜಿ ಐಎಎಸ್ ಅಧಿಕಾರಿ ಅರಕಲಗೂಡು ಪುಟ್ಟಸ್ವಾಮಿ, ಅಂಬರೀಶ್ ಕರಡಿ, ರಾಜಾಜಿನಗರ ಕ್ಷೇತ್ರ ಹಾಗೂ ದಾಸರಹಳ್ಳಿ ವಿಧಾನಸಭೆ ಚುನಾವಣೆಯಲ್ಲಿ … Continue reading ವಿಜಯೇಂದ್ರನನ್ನ ಸಿಎಂ ಮಾಡಲು ಯಡಿಯೂರಪ್ಪ ತಂತ್ರ : ಸಿಎಂ ಟೀಕಾ ಪ್ರಹಾರ